ಸುತ್ತಮುತ್ತ ಕಾರ್ಯಕ್ರಮದಲ್ಲಿ ಮಂಗಳೂರಿನ ತಣ್ಣೀರುಬಾವಿಯಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಗಾಳಿಪಟ ಉತ್ಸವದ ಬಗ್ಗೆ ಮಾಹಿತಿ ನೀಡುವವರು ಪರಿಸರ ಪ್ರೇಮಿ ಮತ್ತು ಕಲಾವಿದ ಶ್ರೀ ದಿನೇಶ್ ಹೊಳ್ಳ