ಯಶೋಗಾಥೆ - ಅಲಂಕಾರು ಗ್ರಾಮ ಪಂಚಾಯತ್

ಹಸಿ ಕಸವನ್ನು ಗೊಬ್ಬರವನ್ನಾಗಿಸಿ ತೆಂಗು, ಬಾಳೆಯ ತೋಟವನ್ನು ಬೆಳೆದ ಕಡಬ ತಾಲೂಕಿನ ಆಲಂಕಾರು ಗ್ರಾಮ ಪಂಚಾಯತ್ ನ ಯಶೋಗಾಥೆ.

 

ಸೆಪ್ಟೆಂಬರ್ 30 ಗುರುವಾರ ಸಂಜೆ 5.30 ರಿಂದ 6 ಗಂಟೆಯವರೆಗೆ 

ಶುದ್ಧಜಲ ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವ ಸಂಕುಲ.  ಗ್ರಾಮೀಣ ಕುಡಿಯುವ ನೀರು  ಹಾಗು ನೈರ್ಮಲ್ಯ ಇಲಾಖೆ ಕರ್ನಾಟಕ ಸರಕಾರ  ಪ್ರಾಯೋಜಿತ ಕಾರ್ಯಕ್ರಮ